ಓದುಗರ ಪತ್ರ
ಮೈಸೂರು ನಗರದಲ್ಲಿರುವ ಸಾರ್ವಜನಿಕ ಬಸ್ ತಂಗುದಾಣಗಳು ಕಳೆದ ಒಂದು ವಾರದಿಂದ ಕತ್ತಲೆಯಲ್ಲಿ ಮುಳುಗಿವೆ. ಮೈಸೂರು ಮಹಾನಗರ ಪಾಲಿಕೆಯವರು ಕಳೆದ ೧೦ ತಿಂಗಳಿನಿಂದ ವಿದ್ಯುತ್ ಬಿಲ್ ಪವತಿಸದೇ ಇರುವುದರಿಂದ ಸೆಸ್ಕ್ನವರು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ.
ಈ ಬಗ್ಗೆ ಕೆ. ಎಸ್. ಆರ್. ಟಿ. ಸಿ. ಅಧಿಕಾರಿಗಳಿಗೆ ದೂರು ನೀಡಿದರೆ ವಿದ್ಯುತ್ ಬಿಲ್ ಪಾವತಿಸುವುದಾಗಿ ಹೇಳುತ್ತಾರೆಯೇ ಹೊರತು ಬಿಲ್ ಪಾವತಿಸುವುದಿಲ್ಲ. ಬಸ್ ತಂಗುದಾಣದಲ್ಲಿ ರಾತ್ರಿ ಹೊತ್ತು ವಿದ್ಯುತ್ ಸಂಪರ್ಕ ಇಲ್ಲದೇ ಕುಡುಕರು ರಾತ್ರಿ ಮದ್ಯಪಾನ ಮಾಡಿ ಬಾಟಲ್ಗಳನ್ನು ಅಲ್ಲಿಯೇ ಬಿಸಾಡಿಹೋಗುತ್ತಿದ್ದಾರೆ, ವಿದ್ಯುತ್ ಸಂಪರ್ಕವಿಲ್ಲದೆ ಸಾರ್ವಜನಿಕರು ಓಡಾಡುವುದೇ ಕಷ್ಟಕರವಾಗಿದೆ.
ಸಂಬಂಧಪಟ್ಟವರು ಕೂಡಲೇ ಬಸ್ ತಂಗುದಾಣಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…
ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್ಗಳನ್ನು ವಶಕ್ಕೆ…
ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…
ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…