ಗಡಿ. . . ಕಲ್ಲಂಗಡಿ!
ಅಂಗಡಿ, ಮಳಿಗೆಗಳಲ್ಲಿ
ಹಾದಿ-ಬೀದಿಗಳಲ್ಲಿ
ಗ್ರಾಹಕರ ಬಾಯಲ್ಲಿ ನೀರೂರಿಸುತ್ತಿದೆ
ರಾಶಿ ರಾಶಿ ಕಲ್ಲಂಗಡಿ!
ಅತ್ತ, ಪುಂಡಪೋಕರಿಗಳ
ಕಿತಾಪತಿಗಳಿಂದಾಗಿ ಬಿಸಿಬಿಸಿಯಾಗುತ್ತಿದೆ
ಮಹಾರಾಷ್ಟ್ರ ಕರ್ನಾಟಕದ ಗಡಿ!
-ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.
ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮತ್ತು ಸೆಂಟ್ರಲ್ ಐಡಿ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ತೊಂದರೆ ದಿನೇ ದಿನೇ ಹೆಚ್ಚಾಗುತ್ತಿದೆ.…
ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಬಸ್ ನಿಲ್ದಾಣದಿಂದ ಸಂಜೆ ೭ರ ನಂತರ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ರಾಜ್ಯಾದ್ಯಂತ ಪ್ರತಿನಿತ್ಯ ಲಕ್ಷಾಂತರ ಜನರು ಪ್ರಯಾಣಿಸುತ್ತಾರೆ. ಬಸ್‌ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆ, ಚಾಕೋಲೇಟ್,…
ಲಕ್ಷ್ಮಿಕಾಂತ್ ಕೊಮಾರಪ್ಪ ಗೋಣಿಕೊಪ್ಪಲಿನ ಕೃಷಿ ವಿಜ್ಞಾನ ಕೇಂದ್ರದಿಂದ ರೈತರಿಗೆ ಸಲಹೆ ಸೋಮವಾರಪೇಟೆ: ಕೊಡಗು ಜಿಲ್ಲೆಯಲ್ಲಿ ಶುಂಠಿ ಬೆಳೆಯುವವರ ಸಂಖ್ಯೆ ಗಣನೀಯ…
ಪ್ರಸಾದ್ ಲಕ್ಕೂರು ಕುಂಟುತ್ತ, ತೆವಳುತ್ತ ಸಾಗಿದ್ದ ಕಾಮಗಾರಿಗೆ ಮುಕ್ತಿ ಚಾಮರಾಜನಗರ: ನಗರದ ಕರಿನಂಜನಪುರ ರಸ್ತೆಗೆ ಕೊನೆಗೂ ಕಾಂಕ್ರಿಟೀಕರಣ ಭಾಗ್ಯ ದೊರಕಿದೆ.…
ಅಣ್ಣೂರು ಸತೀಶ್ ನಾಳೆ ಸಂಜೆ ವಿಜೃಂಭಣೆಯ ರಥೋತ್ಸವ,ಅನ್ನಸಂತರ್ಪಣೆ ಭಾರತೀನಗರ: ಕಾರ್ಕಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೩ರ…