ಓದುಗರ ಪತ್ರ
ಓದುಗರ ಪತ್ರ…
ರಾಜ್ಯ ಸರ್ಕಾರ ನಡೆಸಿರುವ ಜಾತಿ ಗಣತಿ ಪೂರ್ಣಪ್ರಮಾಣದಲ್ಲಿ ಆಗಿಲ್ಲ. ಸಮೀಕ್ಷೆ ನಡೆಸುವ ಮುನ್ನ ವ್ಯಾಪಕ ಪ್ರಚಾರ ಮಾಡಿ ಜನಜಾಗೃತಿ ಮೂಡಿಸಿ ಯಾವುದೇ ಒಂದು ಕುಟುಂಬವೂ ಸಮೀಕ್ಷೆಯಿಂದ ಹೊರಗುಳಿಯದಂತೆ ಸಮೀಕ್ಷೆ ಮಾಡಬೇಕು. ಪ್ರಸ್ತುತ ಆಗಿರುವ ಜಾತಿ ಸಮೀಕ್ಷೆ ನಾಮಕಾವಸ್ತೆ ಜಾತಿ ಸಮೀಕ್ಷೆ ಆಗಿದೆ. ‘ಬಂದ ಪುಟ್ಟ ಹೋದ ಪುಟ್ಟ’ ಎಂಬಂತಾಗಿದೆ.
ಈ ಹಿನ್ನೆಲೆಯಲ್ಲಿ ಜಾತಿ ಸಮೀಕ್ಷೆ ಕ್ರಮಬದ್ಧವಾಗಿ ಆಗಲಿ, ಈ ಸಮೀಕ್ಷೆಯಿಂದ ಯಾವ ಒಂದು ಕುಟುಂಬವು ಹೊರಗುಳಿಯದಂತೆ ಕಟ್ಟುನಿಟ್ಟಾದ ಸಮೀಕ್ಷೆ ನಡೆಸಿ ತಾಲ್ಲೂಕುವಾರು, ವಲಯವಾರು ಪ್ರಕಟಿಸಿ ಆಕ್ಷೇಪಣೆಗೆ ಒಂದು ತಿಂಗಳ ಕಾಲಾವಕಾಶ ನೀಡಬೇಕು. ನಂತರ ಅಂತಿಮವಾಗಿ ಜಾತಿ ಪಟ್ಟಿಯನ್ನು ಬಿಡುಗಡೆ ಮಾಡಬೇಕು. ಬಳಿಕ ಮೀಸಲಾತಿ ಪ್ರಕಟಿಸಬೇಕು. ಯಾವುದೇ ಜಾತಿ, ಯಾವುದೇ ಧರ್ಮಕ್ಕೂ ಅನ್ಯಾಯವಾಗದಂತೆ ಸಾಮಾಜಿಕ ನ್ಯಾಯದಡಿ ಮೀಸಲಾತಿ ನಿಗದಿಪಡಿಸಬೇಕು. ಅಪೂರ್ಣ, ಅವೈಜ್ಞಾನಿಕ ಜಾತಿ ಸಮೀಕ್ಷೆ ವರದಿಯನ್ನು ಸರ್ಕಾರ ಹಿಂಪಡೆಯಬೇಕು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…