ಓದುಗರ ಪತ್ರ
ಎಚ್.ಡಿ ಕೋಟೆ ತಾಲ್ಲೂಕಿನ ಅಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೆ. ಎಡತೊರೆ ಗ್ರಾಮದ ಬಸ್ ತಂಗುದಾಣದಲ್ಲಿ ಸ್ವಚ್ಛತೆ ಮರೀಚಿಕೆ ಯಾಗಿದ್ದು, ಮದ್ಯವ್ಯಸನಿಗಳ ತಾಣವಾಗಿ ಮಾರ್ಪಟ್ಟಿದೆ.
ಬಸ್ ತಂಗುದಾಣದ ಕಟ್ಟಡವು ಶಿಥಿಲವಾಗಿದ್ದು, ಯಾವಾಗಲಾದರೂ ಬೀಳುವ ಸ್ಥಿತಿಯಲ್ಲಿದೆ. ಗ್ರಾಮ ಪಂಚಾಯಿತಿ ಅಽಕಾರಿಗಳು ಕೂಡಲೇ ಶಿಥಿಲವಾಗಿರುವ ಬಸ್ ತಂಗುದಾಣವನ್ನು ತೆರವುಗೊಳಿಸಿ ಹೊಸದಾಗಿ ಕಟ್ಟಡ ನಿರ್ಮಿಸಬೇಕು ಹಾಗೂ ಬಸ್ ತಂಗುದಾಣದಲ್ಲಿ ಅನೈತಿಕ ಚಟುವಟಿಕೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
-ಕೆ. ಎಸ್. ಹರೀಶ್, ಕೆ. ಎಡತೂರೆ, ಎಚ್. ಡಿ. ಕೋಟೆ ತಾ.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…