ಓದುಗರ ಪತ್ರ
ಮಳೆಗಾಲ ಆರಂಭವಾಗುತ್ತಿದ್ದು, ಜನರು ಸಂಚರಿಸುವಾಗ ಮಳೆ ಬಂದರೆ ಸುರಕ್ಷಿತ ಸ್ಥಳಕ್ಕೆ ಹೋಗಿ ಆಶ್ರಯ ಪಡೆಯುತ್ತಾರೆ. ಆದರೆ ನಾಯಿ, ಬೆಕ್ಕು ಸೇರಿದಂತೆ ಇನ್ನಿತರ ಪ್ರಾಣಿಗಳು ಕಾರು, ಬಸ್, ಆಟೋ ಇತ್ಯಾದಿ ವಾಹನಗಳ ಕೆಳಗೆ ಮಳೆಯಿಂದ ರಕ್ಷಣೆ ಪಡೆಯುತ್ತವೆ.
ವಾಹನಗಳ ಕೆಳಗೆ ಪ್ರಾಣಿಗಳಿದ್ದಾಗ ವಾಹನ ತೆಗೆದರೆ ಅವುಗಳ ಪ್ರಾಣಕ್ಕೇ ಕುತ್ತಾಗುತ್ತದೆ. ವಾಹನ ಚಾಲಕರು ಮಳೆಗಾಲದ ಸಂದರ್ಭದಲ್ಲಿ ವಾಹನಗಳ ಕೆಳಗೆ ಪ್ರಾಣಿಗಳು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ವಾಹನ ತೆಗೆಯುವುದು ಒಳಿತು.
-ಗೋವಿತ್ ಕಿರಣ್, ರಾಜೇಂದ್ರ ನಗರ ,ಮೈಸೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…