ಓದುಗರ ಪತ್ರ
ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದ ಕಲಾಪದಲ್ಲಿ ಜನಹಿತಕ್ಕೆ ಸಂಬಂಧಿಸಿದ ವಿಚಾರಗಳಿಗಿಂತಲೂ ಹೆಚ್ಚಾಗಿ ಹನಿಟ್ರ್ಯಾಪ್‌ನಂತಹ ವ್ಯಕ್ತಿ
ನೆಲೆಯ ವಿಷಯಗಳು ಹೆಚ್ಚು ಚರ್ಚೆಗೊಳಪಟ್ಟು ಧರಣಿ ಮತ್ತು ಗದ್ದಲ ಉಂಟು ಮಾಡಿತು.
ರಾಜ್ಯದ 48ಕ್ಕೂ ಹೆಚ್ಚು ಮಂದಿ ಶಾಸಕರು, ಗಣ್ಯರು ಮತ್ತು ಪ್ರಭಾವಿ ರಾಜಕಾರಣಿಗಳು ಹನಿಟ್ರ್ಯಾಪ್‌ನಲ್ಲಿ ಸಿಲುಕಿದ್ದಾರೆ ಎಂದು ಸಹಕಾರ
ಸಚಿವರು ಹೇಳಿದ್ದು, ಕಲಾಪದಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಿತು. ಹನಿಟ್ರ್ಯಾಪ್ ಜಾಲದಲ್ಲಿ ಕೆಲವು ಪ್ರಮುಖ ರಾಜಕಾರಣಿಗಳು ಸಿಲುಕಿ ಕೊಂಡಿರುವುದು ನಾಚಿಕೆಗೇಡಿನ ಸಂಗತಿ.
ಈ ಪ್ರಕರಣದಲ್ಲಿ ಕೆಲವು ಸಚಿವರ ಹೆಸರು ತಳುಕು ಹಾಕಿಕೊಂಡಿದೆ ಎನ್ನಲಾಗಿದ್ದು, ಇದರ ಹಿಂದಿರುವ ಜಾಲವನ್ನು ಪತ್ತೆಹಚ್ಚಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಆ ಮೂಲಕ ದೇಶದಲ್ಲಿ ರಾಜ್ಯದ ಗೌರವವನ್ನು ಕಾಪಾಡುವ ಕೆಲಸವಾಗಬೇಕಿದೆ.
-ಲಾವಣ್ಯ, ಕಿತ್ತೂರು.
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…