ಓದುಗರ ಪತ್ರ

ಓದುಗರ ಪತ್ರ | ಆನ್‌ಲೈನ್ ನೀರಿನ ಕರ ಪಾವತಿಗೆ ಬಾಲಗ್ರಹ

ಗ್ರಾಹಕರ ಒತ್ತಾಯದ ಮೇರೆಗೆ ಮೈಸೂರು ಮಹಾನಗರ ಪಾಲಿಕೆಯು ಕೆಲ ತಿಂಗಳುಗಳಿಂದ ನೀರಿನ ಕರವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಿಸಿಕೊಳ್ಳುತ್ತಿತ್ತು. ಇದು ಬಹಳಷ್ಟು ಬಳಕೆದಾರರಿಗೆ ತ್ವರಿತವಾಗಿ ಸಂದಾಯ ಮಾಡಲು ಅನುವಾಗುವುದಲ್ಲದೇ, ಅನುಕೂಲಕರವಾಗಿಯೂ ಇತ್ತು. ಏಪ್ರಿಲ್ ತಿಂಗಳ ನೀರಿನ ಕರವನ್ನು ಗ್ರಾಹಕರು ಆನ್‌ಲೈನ್ ಮುಖಾಂತರ ಪಾವತಿಸಿದ್ದಾರೆ.

ಮೇ ಮಾಹೆಯ ಬಳಕೆಯ ಕರ ಆನ್‌ಲೈನ್‌ನಲ್ಲಿ ಪಾವತಿಯಾಗುತ್ತಿಲ್ಲ. ಇದರಿಂದಾಗಿ ಸಂಬಂಧಿಸಿದ ಕೌಂಟರುಗಳಿಗೆ ಅಲೆಯಬೇಕಾದ ಪರಿಸ್ಥಿತಿ ಮತ್ತೆ ಬಂದೊದಗಿದೆ. ಸುಗಮವಾಗಿ ನಡೆದುಕೊಂಡು ಹೋಗುತ್ತಿದ್ದ ಈ ವ್ಯವಸ್ಥೆಯನ್ನು ಮತ್ತೆ ಯಥಾಸ್ಥಿತಿಗೆ ತರಲು ಪಾಲಿಕೆ ಕ್ರಮವಹಿಸಲಿ.

-ವಿಜಯ್ ಹೆಮ್ಮಿಗೆ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago