ಓದುಗರ ಪತ್ರ
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ.
ಇದು ಹಿಂದಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾಡಿದ ಘೋರ ಅನ್ಯಾಯವಾಗಿದೆ. ಉರ್ದು, ಮರಾಠಿ ಶಿಕ್ಷಕರ ಹುದ್ದೆಗಳ ಭರ್ತಿಯಂತೆ ಹಿಂದಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಬೇಕು.
ಸಮಾನ ಅವಕಾಶವನ್ನು ಖಾತ್ರಿಪಡಿಸುವುದು ಸರ್ಕಾರದ ಜವಾಬ್ದಾರಿ. ಶೀಘ್ರವೇ ಹಿಂದಿ ಸೇರಿದಂತೆ ಇತರ ವಿಷಯಗಳ ಶಿಕ್ಷಕರಿಗೆ ಸಮಾನ ಅವಕಾಶ ಕಲ್ಪಿಸಬೇಕು.
ನಬಿ.ಆರ್.ಬಿ.ದೋಟಿಹಾಳ, ಕೊಪ್ಪಳ
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…