ಓದುಗರ ಪತ್ರ
ಮೈಸೂರಿನ ರಾಮಾನುಜ ರಸ್ತೆಯ ಅಶ್ವಿನಿ ಫಾರ್ಮಾ ಬಳಿ ಇರುವ ದೊಡ್ಡ ಮೋರಿಯಲ್ಲಿದ್ದ ಹೂಳನ್ನು ಪಾಲಿಕೆ ಸಿಬ್ಬಂದಿ ಮೇಲೆತ್ತಿ ಚರಂಡಿಯ ಪಕ್ಕದಲ್ಲೇ ಸುರಿದು ಒಂದು ವಾರ ಕಳೆದರೂ ತೆರವುಗೊಳಿಸದೇ ಹಾಗೇ ಬಿಟ್ಟಿದ್ದಾರೆ. ಮಳೆ ಸುರಿದರೆ ಕಸವೆಲ್ಲಾ ಮತ್ತೆ ಚರಂಡಿ ಸೇರುವುದರಿಂದ ಚರಂಡಿಯಲ್ಲಿ ನೀರು ಹರಿಯಲು ತೊಂದರೆಯಾಗುತ್ತದೆ. ನಗರ ಪಾಲಿಕೆಯವರು ಕೂಡಲೇ ಎಚ್ಚೆತ್ತು ದೊಡ್ಡ ಮೋರಿ ಪಕ್ಕ ಸುರಿದಿರುವ ಚರಂಡಿಯ ಕಸವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…