ಓದುಗರ ಪತ್ರ

ಓದುಗರ ಪತ್ರ | ಅಂಬೇಡ್ಕರ್‌ಗೆ ಅಪಮಾನ ಖಂಡನೀಯ

ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಅಂಬೇಡ್ಕರ್ ಅವರ 134ನೇ ಜಯಂತಿ ಪ್ರಯುಕ್ತ ಹಾಕಿದ್ದ ಫ್ಲೆಕ್ಸ್ ಗಳನ್ನು ದುಷ್ಕರ್ಮಿಗಳು ಹರಿದು ವಿರೂಪಗೊಳಿಸಿರುವುದು ಖಂಡನೀಯ.

ದೇಶಕ್ಕೆ ಸರ್ವಸಮಾನತೆಯ ಸಂವಿಧಾನ ಕೊಟ್ಟಂತಹ ಅಂಬೇಡ್ಕರ್‌ಗೆ ಈ ರೀತಿ ಅಪಮಾನ ಮಾಡಿ ಕಿಡಿಗೇಡಿಗಳು ವಿಕೃತಿ ಮೆರೆ ದಿರುವುದು ದೇಶದ್ರೋಹದ ಕೆಲಸ. ಈ ಘಟನೆ ಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ವಿಧಿಸಬೇಕಿದೆ. ಮತ್ತು ಇಂತಹ ಘಟನೆಗಳು ಮತ್ತೊಮ್ಮೆ ಎಲ್ಲಿಯೂ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕಾಗಿದೆ.

-ಎಂ. ಪಿ. ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ಜಿಲ್ಲೆ

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

4 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

4 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

4 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

5 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

5 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

6 hours ago