ಓದುಗರ ಪತ್ರ
ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಅಂಬೇಡ್ಕರ್ ಅವರ 134ನೇ ಜಯಂತಿ ಪ್ರಯುಕ್ತ ಹಾಕಿದ್ದ ಫ್ಲೆಕ್ಸ್ ಗಳನ್ನು ದುಷ್ಕರ್ಮಿಗಳು ಹರಿದು ವಿರೂಪಗೊಳಿಸಿರುವುದು ಖಂಡನೀಯ.
ದೇಶಕ್ಕೆ ಸರ್ವಸಮಾನತೆಯ ಸಂವಿಧಾನ ಕೊಟ್ಟಂತಹ ಅಂಬೇಡ್ಕರ್‌ಗೆ ಈ ರೀತಿ ಅಪಮಾನ ಮಾಡಿ ಕಿಡಿಗೇಡಿಗಳು ವಿಕೃತಿ ಮೆರೆ ದಿರುವುದು ದೇಶದ್ರೋಹದ ಕೆಲಸ. ಈ ಘಟನೆ ಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ವಿಧಿಸಬೇಕಿದೆ. ಮತ್ತು ಇಂತಹ ಘಟನೆಗಳು ಮತ್ತೊಮ್ಮೆ ಎಲ್ಲಿಯೂ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕಾಗಿದೆ.
-ಎಂ. ಪಿ. ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ಜಿಲ್ಲೆ
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…