ಓದುಗರ ಪತ್ರ
ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಮುಂದೆ ಯಾವ ಕೋರ್ಸ್‌ಗಳನ್ನು ಅಭ್ಯಾಸ ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯಿಲ್ಲದೇ ಗೊಂದಲಕ್ಕೊಳಗಾಗುತ್ತಿದ್ದಾರೆ. ತಂದೆ ತಾಯಿ ಇಲ್ಲದಿರುವ ಮಕ್ಕಳು, ಯಾರೂ ಇಲ್ಲದೆ ಒಂಟಿಯಾಗಿ ಜೀವನ ನಡೆಸುವ ಮಕ್ಕಳು ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸೂಕ್ತ ಮಾರ್ಗದರ್ಶನದ ಕೊರತೆಯಿರುತ್ತದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನದ ಬಗ್ಗೆ ನಿರ್ಧರಿಸಲು ವಿಫಲವಾಗಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದರೂ ಮುಂದಿನ ವ್ಯಾಸಂಗದ ಬಗ್ಗೆ ಆಸಕ್ತಿ ತೋರುವುದಿಲ್ಲ. ಆದ್ದರಿಂದ ಇಂತಹ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸೂಕ್ತ ಮಾರ್ಗದರ್ಶನ ನೀಡುವುದು ಅಗತ್ಯ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…