ಓದುಗರ ಪತ್ರ

ಓದುಗರ ಪತ್ರ | ವೀರಶೈವ ಲಿಂಗಾಯತ ಭವನಕ್ಕೆ ಮುಖ್ಯಮಂತ್ರಿಗಳು ಸ್ಪಂದಿಸುವರೇ?

ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರಿನಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಭವನ ನಿರ್ಮಾಣಕ್ಕೆ ಜೆಎಸ್‌ಎಸ್ ಬಡಾವಣೆಯಲ್ಲಿ ಸಿಎ ನಿವೇಶನವನ್ನು ಮಂಜೂರು ಮಾಡಿದ್ದರು. ೨ ವರ್ಷಗಳ ಹಿಂದೆ ಭವನ ನಿರ್ಮಾಣಕ್ಕೆ ಬಸವ ಜಯಂತಿಯಂದು ಸುತ್ತೂರು ಶ್ರೀಗಳು ಚಾಲನೆಯನ್ನು ನೀಡಿದ್ದರು. ಅಂದಿನ ಕಾರ್ಯಕ್ರಮಕ್ಕೆ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಆಗಮಿಸಿದ್ದರು. ಆ ಸಂದರ್ಭದಲ್ಲಿ ಸರ್ಕಾರದಿಂದ ಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆ ಕೋರಿದಾಗ ಸಾಧ್ಯವಾದಷ್ಟು ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು.

ಆದರೆ ಅವರು ನೀಡಿದ್ದ ಭರವಸೆ ಈಡೇರದೇ ಇರುವುದು ಬೇಸರದ ಸಂಗತಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲಾದರೂ ಭವನ ನಿರ್ಮಾಣಕ್ಕೆ ೧೦ ಕೋಟಿ ರೂ. ಅನುದಾನ ನೀಡಲು ಕ್ರಮ ಕೈಗೊಳ್ಳಬೇಕಾಗಿದೆ.

– ಪುಟ್ಟಣ್ಣ, ಅಧ್ಯಕ್ಷರು, ಬಸವ ಬಳಗ, ಸಿದ್ಧಾರ್ಥ ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

43 mins ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

55 mins ago

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

3 hours ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

3 hours ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…

3 hours ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

4 hours ago