ಡಾ.ರಾಜ್‌ಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ಪ್ರಥಮ ಬಾರಿಗೆ ಮೈಸೂರು ಜಯರಾಂ ಅವರ ನೇತೃತ್ವದಲ್ಲಿ ನಾದಬ್ರಹ್ಮ ಸಂಗೀತ ಸಭಾ ಸಭಾಂಗಣದಲ್ಲಿ ಆಯೋಜಿಸಿದ್ದ ಬಹುಭಾಷಾ ಹಿನ್ನೆಲೆ ಗಾಯಕ ಕೆ.ಜೆ.ಯೇಸುದಾಸ್ ಅವರ ಹಾಡುಗಳ ಸಂಗೀತ ಸಂಜೆ ಕಾರ್ಯಕ್ರಮ ಸಭಿಕರ ಕಿವಿಗಳನ್ನು ಇಂಪಾಗಿಸಿತು.
ಗಾಯಕರು ಯೇಸು ದಾಸ್ ಅವರು ಹಾಡಿರುವ ಜನಪ್ರಿಯ ಹಾಡುಗಳನ್ನು ಆಯ್ಕೆ ಮಾಡಿಕೊಂಡು ಮಧುರವಾದ ಕಂಠಗಳಿಂದ ಪ್ರಸ್ತುತಪಡಿಸಿದರು. ಈ ಹಾಡುಗಳು ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದವು. ಮೈಸೂರು ಜಯರಾಂ, ಮಹೇಂದ್ರ, ಬಾಲುಪ್ರಕಾಶ್, ಟಿ.ವಿ.ಎಸ್.ಕುಮಾರ್, ಸುರೇಶ್, ಡಾ. ಮಂಜುನಾಥ್, ಶ್ಯಾಮಸುಂದರ್, ಚಂದ್ರಶೇಖ, ತೇಜಸ್ವಿನಿ, ಜೆನಿಫರ್ ಹಾಗೂ ಶಶಿಕಲಾರವರು 30ಕ್ಕೂ ಅಧಿಕ ಕನ್ನಡ, ತಮಿಳು ಹಾಗೂ ಹಿಂದಿ ಚಲನಚಿತ್ರಗೀತೆಗಳನ್ನು ಹಾಡಿದರು. ಇಂತಹ ಅದ್ಭುತ ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಮೈಸೂರು ಜಯರಾಂ ಅವರಿಗೆ ಧನ್ಯವಾದಗಳು.
–ಸುಂದರಕೃಷ್ಣ, ವಿದ್ಯಾರಣ್ಯಪುರಂ, ಮೈಸೂರು.
ಟೆಹ್ರಾನ್ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…
ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…
ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…
ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…
ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…
ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…