ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರವರು ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಇತ್ತೀಚೆಗೆ ಮಾಡಿದ ಭಾಷಣವನ್ನು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದು, ಆಡಳಿತಾರೂಢ ಸರ್ಕಾರ ರಾಜ್ಯಪಾಲರಿಂದ ಸುಳ್ಳುಗಳನ್ನು ಹೇಳಿಸಿದೆ ಎಂದು ಆರೋಪಿಸಿದ್ದಾರೆ. ‘ರಾಜ್ಯ ಸರ್ಕಾರವೇ ಸಿದ್ಧಪಡಿಸಿದ ಈ ಭಾಷಣವನ್ನು ರಾಜ್ಯಪಾಲರು ಗಿಣಿ ಪಾಠದಂತೆ ಒಪ್ಪಿಸಿದ್ದಾರೆಯೇ ವಿನಾ ಇದರಲ್ಲಿ ಅವರ ಸ್ವಂತಿಕೆ ಏನೂ ಇದ್ದಂತೆ ತೋರುತ್ತಿಲ್ಲ’ ಎಂದಿರುವ ಆರ್. ಅಶೋಕ್‌ರವರಿಗೆ ಸಾಂವಿಧಾನಿಕ ಮುಖ್ಯಸ್ಥರಾಗಿರುವ ರಾಜ್ಯಪಾಲರು ಕೇವಲ ಉತ್ಸವ ಮೂರ್ತಿಯಂತೆ ಎಂಬುದು ತಿಳಿದಿಲ್ಲವೇ? ಈ ಹಿಂದೆ ಬಿಜೆಪಿ ಸರ್ಕಾರ ಅಽಕಾರದಲ್ಲಿದ್ದಾಗ, ಉಪ ಮುಖ್ಯಮಂತ್ರಿಯಾಗಿದ್ದ ಅಶೋಕ್‌ರವರು ಅವರ ಅಽಕಾರಾವಽ ಯಲ್ಲಿದ್ದ ರಾಜ್ಯಪಾಲರ ಗಿಣಿ ಪಾಠವನ್ನು ಈಗ ಮರೆತಿದ್ದಾರೆಯೇ? –ಕೆ. ವಿ. ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…