ಓದುಗರ ಪತ್ರ

ಓದುಗರ ಪತ್ರ | ದೇಗುಲಗಳಲ್ಲಿ ಪ್ಲಾಸ್ಟಿಕ್ ನಿಷೇಧ ಸ್ವಾಗತಾರ್ಹ

ಮುಂಬರುವ ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ನೀರಿನ ಬಾಟಲ್ ಸಹಿತ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿರುವುದು ಸ್ವಾಗತಾರ್ಹ.

ಅರ್ಚಕರಿಗೆ ನೇರ ವರ್ಗಾವಣೆ ಮೂಲಕ ತಸ್ತಿಕ್ ಹಣ ನೀಡಲು ಕ್ರಮ ಕೈಗೊಂಡಿದ್ದು ಈಗ 25 ಸಾವಿರ ಅರ್ಚಕರ ಪೈಕಿ 14 ಸಾವಿರ ಅರ್ಚಕರು ಮಾಹಿತಿ ನೀಡಿದ್ದು, ಉಳಿದವರು ಮಾಹಿತಿ ನೀಡಿದ ತಕ್ಷಣ ಅವರಿಗೂ ಡಿಬಿಟಿ ಮೂಲಕ ತಸ್ತೀಕ್ ಹಣ ನೀಡಲಾಗುವುದು ಎಂದಿರುವುದು ಶ್ಲಾಘನೀಯ. ರಾಜ್ಯದಲ್ಲಿನ ಪ್ರಮುಖ ದೇವಾಲಯಗಳನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ ಭಕ್ತರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತಿರುವುದು ಸೂಕ್ತ ನಿರ್ಧಾರ. -ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

3 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

14 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

15 hours ago