ಓದುಗರ ಪತ್ರ

ಓದುಗರ ಪತ್ರ| ಗ್ಯಾರಂಟಿ ಯೋಜನೆಗಳು ಸ್ಥಗಿತಗೊಂಡಿವೆಯೇ?

ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷಿ ಯೋಜನೆಯಡಿ ಮನೆಯ ಯಜಮಾನಿಗೆ ನೀಡುತ್ತಿದ್ದ ೨,೦೦೦ ರೂ. ಹಣ ಸರಿಯಾಗಿ ಫಲಾನುಭವಿಗಳ ಖಾತೆ ಸೇರುತ್ತಿಲ್ಲ. ಗೃಹಲಕ್ಷಿ ಯೋಜನೆ ನಿಂತು ಈಗಾಗಲೇ ೩ ತಿಂಗಳುಗಳು ಕಳೆದಿವೆ. ಅಲ್ಲದೆ ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ ನೀಡುವ ೨೦೦ ಯೂನಿಟ್‌ಗಳಿಂತ ಕಡಿಮೆ ವಿದ್ಯುತ್ ಖರ್ಚಾಗಿದ್ದರೂ ವಿದ್ಯುತ್ ಶುಲ್ಕ ವಿಽಸಲಾಗುತ್ತಿದೆ. ಉಳಿದ ಗ್ಯಾರಂಟಿಗಳ ಕಥೆ ಏನಾಗಿದೆಯೋ ಯಾರಿಗೂ ತಿಳಿಯುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದಾಗ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಮುಂದಿನ ೫ ವರ್ಷಗಳ ಕಾಲ ನಿಲ್ಲಿಸುವ ಮಾತೇ ಇಲ್ಲ ಎಂದಿತ್ತು. ಆದರೆ ಕೇವಲ ಒಂದೇ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಿಗೆ ಗರಬಡಿದಂತಾಗಿದೆ. ಆದ್ದರಿಂದ ಸರ್ಕಾರ ಕೊಟ್ಟ ಭರವಸೆಯಂತೆಯೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಿ.

-ನಾಗೇಂದ್ರ ಮೂರ್ತಿ ಸೋಸಲೆ, ಹಳೇ ಸೋಸಲೆ, ತಿ. ನರಸೀಪುರ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

8 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

8 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

9 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

9 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

10 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

16 hours ago