ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ ಇರುವ ಟೋಲ್ ಗೇಟ್ ಬಳಿ ಮಾತ್ರ ನಿಲ್ಲಿಸುತ್ತಿದ್ದು. ಇದರಿಂದಾಗಿ ಯಡತೊರೆ ಗ್ರಾಮದಿಂದ ಶಾಲಾ ಕಾಲೇಜಿಗೆ ವಿದ್ಯಾರ್ಥಿಗಳು ಸಕಾಲಕ್ಕೆ ತಲುಪಲು ಸಾಧ್ಯವಗುತ್ತಿಲ್ಲ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಿಸುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಎಸ್.ಪ್ರಗತಿ, ದ್ವಿತೀಯ ಬಿಎ ಪತ್ರಿಕೋದ್ಯಮ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…