ಓದುಗರ ಪತ್ರ
ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಪ್ರಯಾಣಿಕರ ತಂಗುದಾಣದ ಇಲ್ಲದೆ ಪ್ರಯಾಣಿಕರಿಗೆ ಅದರಲ್ಲೂ ಮಹಿಳೆಯರು, ಮಕ್ಕಳು ಮತ್ತು ವೃದ್ಧರಿಗೆ ತೀವ್ರ ಸಮಸ್ಯೆಯಾಗಿದೆ.
ಬಸ್ಸಿಗಾಗಿ ಕಾಯುವ ಸ್ಥಳವು ಸ್ವಚ್ಛವಾಗಿಲ್ಲದ ಕಾರಣ ಯಾರೊಬ್ಬರೂ ನಿಂತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಸ್ಸುಗಳಿಗಾಗಿ ಕಾಯುವ ಜನರು ಗ್ರಾಮದ ಅಂಗಡಿಗಳ ಮುಂದೆ ನಿಂತರೆ ವ್ಯಾಪಾರಕ್ಕೆ ತೊಂದರೆಯಾಗುತ್ತದೆ ಎಂದು ಮಾಲೀಕರು ಪ್ರಯಾಣಿಕರಿಗೆ ಬೇರೆಡೆ ನಿಂತುಕೊಳ್ಳಲು ಹೇಳುತ್ತಾರೆ. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮದಲ್ಲಿ ತಂಗುದಾಣ ನಿರ್ಮಿಸಲು ಕ್ರಮ ಕೈಗೊಳ್ಳ ಬೇಕಾಗಿದೆ. – ಎಂ. ಪ್ರಿಯಾಂಕ, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು ಮೈಸೂರು
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…