ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ ಶಬ್ದದಿಂದ ಪಾಠ ಪ್ರವಚನ ಮಾಡುವ ಸಂದರ್ಭದಲ್ಲಿ ಕಿರಿಕಿರಿ ಉಂಟಾಗುತ್ತದೆ. ಕಾಲೇಜಿನ ಆಡಳಿತ ಮಾಂಡಳಿಯವರು ಹಾಗೂ ಜನಪ್ರತಿನಿಧಿಗಳು ಕೂಡಲೇ ಕಾಲೇಜಿಗೆ ಸುತ್ತಿಗೋಡೆ ನಿರ್ಮಿಸುವ ಮೂಲಕ ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಆರ್.ಸಂಜನಾ, ಪತ್ರಿಕೋದ್ಯಮ ವಿಭಾಗ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…