ಓದುಗರ ಪತ್ರ
ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ. ಈ ದೇಗುಲಕ್ಕೆ ಅಕ್ಕ ಪಕ್ಕದ ಜಿಲ್ಲೆ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದhಲೂ ಭಕ್ತಾದಿಗಳು ಬರುತ್ತಾರೆ.
ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಕೇಂದ್ರ ಬಸ್ ನಿಲ್ದಾಣ, ಅಂಬೇಡ್ಕ ಸರ್ಕಲ್, ಆಸು ಪಾಸಿನಲ್ಲೇ ಈ ದೇವಸ್ಥಾನ ಇದ್ದು, ಜನನಿಬಿಡ ಸ್ಥಳವಾಗಿದೆ. ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸದೇ ಇರುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿರುತ್ತದೆ. ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸುವಂತೆ ನಗರಸಭೆ ಹಾಗೂ ಶಾಸಕರಿಗೆ ಸಾರ್ವಜನಿಕರು ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಸಂಬಂಧಪಟ್ಟವರು ಕೂಡಲೇ ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.
-ಅನಿಲ್ ಕುಮಾರ್, ನಂಜನಗೂಡು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…