ಓದುಗರ ಪತ್ರ

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು, ಬೀಡಿ, ಸಿಗರೇಟು ತುಂಡನ್ನು ಅಲ್ಲಲ್ಲೇ ಬಿಸಾಡುವುದರಿಂದ ಪ್ರತಿದಿನ ಬೆಳಿಗ್ಗೆ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಬಸ್ ತಂಗುದಾಣದಲ್ಲಿ ಕುಳಿತುಕೊಳ್ಳಲೂ ಮುಜುಗರ ಪಡುವಂತಾಗಿದೆ. ಸಂಜೆ ವೇಳೆ ಬಸ್‌ ತಂಗುದಾಣದ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವ ಮೂಲಕ ಮದ್ಯ ವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಬೇಕಾಗಿದೆ.

ಎಂ.ಪಿ.ದರ್ಶನ್ ಚಂದ್ರ, ಮುಕ್ತಡಹಳ್ಳಿ, ಚಾಮರಾಜನಗರ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

31 mins ago

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…

58 mins ago

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

1 hour ago

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

2 hours ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

3 hours ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

3 hours ago