೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ ಟ್ರೋಫಿಯನ್ನು ಗೆಲುವು ಮುಖಾಂತರ ಪ್ರಥಮ ಬಾರಿಗೆ ಐಪಿಎಲ್ ಪಂದ್ಯವನ್ನು ಗೆದ್ದಿತ್ತು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ೧೧ ಜನ ಕ್ರೀಡಾಭಿಮಾನಿಗಳು ಮೃತಪಟ್ಟಿದ್ದರಿಂದ ಸಂಭ್ರಮಾಚರಣೆ ಶೋಕಾಚರಣೆಯಾಗಿ ಬದಲಾಗಿದ್ದು, ಕಹಿ ನೆನಪಾಗಿಯೇ ಉಳಿದಿದೆ. ಕಾಲ್ತುಳಿತಕ್ಕೆ ಬಲಿಯಾದವರ ನೆನಪಿಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣವನ್ನು ಮಾಡಿರುವುದು ಸ್ವಾಗತಾರ್ಹ. -ಬಿ. ಎಸ್. ಸಾಯಿ ಸಂದೇಶ್, ಮೈಸೂರು
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…