ಓದುಗರ ಪತ್ರ

ಓದುಗರ ಪತ್ರ: ಬೇಸಿಗೆಯಲ್ಲಿ ಹೆಲ್ಮೆಟ್‌ನಿಂದ ವಿನಾಯಿತಿ ನೀಡಿ

ಮೈಸೂರಿನಲ್ಲಿ, ದಿನದಿಂದ ದಿನಕ್ಕೆ, ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ  38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.
ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಮಧ್ಯಾಹ್ನ 12 ಗಂಟೆಯಿಂದ 3ರ ತನಕ ಹೆಚ್ಚು ಓಡಾಡಬೇಡಿ ಎಂದು ಸರ್ಕಾರದ ಪರವಾಗಿ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.  ಎಲ್ಲರೂ ಇದನ್ನು ಪಾಲಿಸಲು ಸಾಧ್ಯವೇ ಇಲ್ಲ. ತಮ್ಮ ಸ್ವಂತ ಕೆಲಸ ಕಾರ್ಯಗಳಿಗಾಗಿ ಮಧ್ಯಾಹ್ನ ವೇಳೆಯಲ್ಲೂ ಮನೆಯಿಂದ ಹೊರಗೆ ಹೋಗಬೇಕಾದ ಅನಿವಾರ್ಯತೆ ಇರುತ್ತದೆ.

ಆದರೆ ಬೇಸಿಗೆ ಬಿಸಿಲಿನಲ್ಲೂ, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಅನಿವಾರ್ಯವಾಗಿದೆ. ಬಿಸಿಲಿನ ತಾಪಕ್ಕೆ ತಲೆಯಲ್ಲಿ ಬೆವರು ಧಾರಾಕಾರವಾಗಿ ಸುರಿಯುವುದರಿಂದ, ದ್ವಿಚಕ್ರ ವಾಹನ ಓಡಿಸುವುದೇ
ದೊಡ್ಡ ಸಾಹಸದ ಕೆಲಸವಾಗಿದೆ.

ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಬೇಸಿಗೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯ ತನಕ, ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡಲು ಕ್ರಮ
ಕೈಗೊಳ್ಳಬೇಕಾಗಿದೆ.

– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹಿರಿಯೂರಿನಲ್ಲಿ ₹2,328 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ | ‘ನುಡಿದಂತೆ ನಡೆಯುತ್ತೇನೆ’ ಎಂದ ಡಿಕೆಶಿ

ಚಿತ್ರದುರ್ಗ:  ‘ನಾನು ಬರೀ ಖಾಲಿ ಮಾತನಾಡುವ ಗಿರಾಕಿ ಅಲ್ಲ. ರಾಜ್ಯದ ಪ್ರಜಾ ಸೇವಕನಾಗಿ ನುಡಿದಂತೆ ನಡೆಯುತ್ತೇನೆ’ ಎಂದು ಮುಖ್ಯಮಂತ್ರಿ ಡಿ.ಕೆ.…

8 hours ago

ಪರಿಷತ್ ಚುನಾವಣೆ ಸೋಲು | ‘ನನ್ನನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಬೇಕು’ ಎಂದ ಕೆ.ಎನ್. ರಾಜಣ್ಣ

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲಿಗೆ ನೈತಿಕ ಹೊಣೆ ಹೊತ್ತು, ತಮ್ಮನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ಶಾಸಕ…

9 hours ago

ಗುಂಡ್ಲುಪೇಟೆ: ಗರ್ಭಿಣಿ ಆನೆಯ ಮೃತದೇಹ ಪತ್ತೆ

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವ್ಯಾಪ್ತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ…

10 hours ago

ಮುರುಸು ಚಂಡಮಾರುತ ಎಫೆಕ್ಟ್:‌ ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು:  ಬಂಗಾಳ ಉಪಸಾಗರದಲ್ಲಿ ರೂಪುಗೊಂಡಿರುವ ‘ಮುರಸು’ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ…

10 hours ago

ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

ಮೈಸೂರು: ಅರಮನೆ ಸಮೀಪದ ಚಾಮರಾಜ ವೃತ್ತದ ಬಳಿ ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ವಿದ್ಯಾರ್ಥಿನಿ…

12 hours ago

ಕೆ.ಆರ್.ನಗರದಲ್ಲಿ ತಾಯಿ–ನವಜಾತ ಶಿಶು ಸಾವು, ವೈದ್ಯರ ನಿರ್ಲಕ್ಷ್ಯವೆಂದು ಆರೋಪಿಸಿ ಪ್ರತಿಭಟನೆ

ಕೆ.ಆರ್.ನಗರ: ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ 25 ವರ್ಷದ ಸುಶ್ಮಿತಾ ಹಾಗೂ ಅವರ ನವಜಾತ ಶಿಶು…

12 hours ago