ಓದುಗರ ಪತ್ರ
ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ಗ್ರಾಹಕರು ಕಳೆದ ಐದಾರು ತಿಂಗಳುಗಳಿಂದ ನೆಟ್‌ವರ್ಕ್ ದೊರಕದೆ ಪರಿತಪಿಸುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಗ್ರಾಹಕ ಸೇವಾ ಕೇಂದ್ರಕ್ಕೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದೆ ಸುಮಾರು ೫೦೦ ಗ್ರಾಹಕರು ಬಿಎಸ್‌ಎನ್‌ಎಲ್ ತೊರೆದು ಬೇರೆ ಕಂಪೆನಿಗಳ ನೆಟ್‌ವರ್ಕ್‌ಗೆ ಪೋರ್ಟ್ ಆಗಿದ್ದಾರೆ.
ದಕ್ಷಿಣ ಬದರಿ ಎಂದು ಖ್ಯಾತವಾಗಿರುವ ಮೇಲುಕೋಟೆಗೆ ವರ್ಷವಿಡೀ ದೇಶದ ವಿವಿಧೆಡೆಗಳಿಂದ ಪ್ರವಾಸಿಗರು ಬರುತ್ತಾರೆ. ಆದರೆ ಅಸಮರ್ಪಕ ನೆಟ್‌ವರ್ಕ್‌ನಿಂದಾಗಿ ಪ್ರವಾಸಿಗರಿಗೂ ಅನನು ಕೂಲವಾಗುತ್ತಿದೆ. ಬಿಎಸ್‌ಎನ್‌ಎಲ್‌ನವರು ಕೂಡಲೇ ನೆಟ್‌ವರ್ಕ್ ಸಮಸ್ಯೆಯನ್ನು ಸರಿಪಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
– ವಿಜಯ್ ಹೆಮ್ಮಿಗೆ, ಮೈಸೂರು
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…