ಓದುಗರ ಪತ್ರ

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ ಈ ಆರೋಗ್ಯ ಕೇಂದ್ರದ ಬಾಗಿಲಿನ ಮುಂಭಾಗದಲ್ಲಿರುವ ಕಸವನ್ನು ತೆರವುಗೊಳಿಸಿಲ್ಲ. ! ಅನೇಕ ದಿನಗಳಿಂದ ಕಸಗಳ ಗುಪ್ಪೆ ವೃದ್ಧಿಯಾಗುತ್ತಿದ್ದು, ಸೊಳ್ಳೆ, ಜಿರಳೆ, ಇಲಿ, ಹೆಗ್ಗಣಗಳ ವಾಸಸ್ಥಾನವಾಗಿದೆ. ಆರೋಗ್ಯ ಕೇಂದ್ರದ ವಾತಾವರಣ ಶುಭ್ರವಾಗಿರಬೇಕೆಂಬ ಪ್ರಾಥಮಿಕ ಕಲ್ಪನೆಯೂ ಸಂಬಂಧಪಟ್ಟವರಿಗೆ ಇಲ್ಲವೇ? ವೈದ್ಯಾಧಿಕಾರಿಗಳಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಆರೋಗ್ಯ ಕೇಂದ್ರದ ಮುಂಭಾಗ ಮತ್ತು ಸುತ್ತಮುತ್ತ ಸ್ವಚ್ಛತೆ ಕಾಪಾಡುವುದಕ್ಕೆ ಆದ್ಯತೆ ಕೊಡಬೇಕು.

ನಾಗೇಶ್. ಮಾನಸಗಂಗೋತ್ರಿ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

3 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

3 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

3 hours ago

ಓದುಗರ ಪತ್ರ: ವಿದ್ಯುತ್: ಸರ್ಕಾರ ಭರವಸೆ ಈಡೇರಿಸಲಿ

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…

3 hours ago

ಓದುಗರ ಪತ್ರ: ಕೇಂದ್ರ ಗೃಹ ಸಚಿವರು ಈ ರೀತಿ ಹೇಳಬಹುದೇ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ…

3 hours ago

ಓದುಗರ ಪತ್ರ: ಸೌಜನ್ಯಾ ಪ್ರಕರಣದಲ್ಲಿ ನ್ಯಾಯ ದೊರೆಯುವುದೇ?

೧೪ ವರ್ಷಗಳಿಂದ ಪೊಲೀಸ್ ತನಿಖೆ ನ್ಯಾಯಾಲಯ / ಸಿಬಿಐ / ತನಿಖಾ ಸಂಸ್ಥೆಗಳಲ್ಲಿ ‘ಅಲೆದಾಟ’ನಡೆಸುತ್ತಿರುವ ಸೌಜನ್ಯಾ ಪ್ರಕರಣದಲ್ಲಿ ನಿಜಕ್ಕೂ ನ್ಯಾಯ…

3 hours ago