ಓದುಗರ ಪತ್ರ
ಮೈಸೂರಿನ ಎಲ್ಲ ವಾರ್ಡ್‌ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ ಎಂದು ವಿಂಗಡಣೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ.
ಪಾಲಿಕೆಯ ಸಿಬ್ಬಂದಿ, ಪೌರ ಕಾರ್ಮಿಕರ ಜೊತೆಗೂಡಿ ಪ್ರತಿಯೊಂದೂ ವಾರ್ಡ್‌ನ ಮನೆ ಮನೆಗೆ ತೆರಳಿ ಜನರಿಗೆ ಹಸಿ ಕಸ ಮತ್ತು ಒಣ ಕಸ ವಿಂಗಡನೆಯ ಬಗ್ಗೆ ಮನವರಿಕೆ ಮಾಡಿಕೊಡುವುದರ ಜೊತೆಗೆ ಅದರಿಂದಾಗುವ ಪ್ರಯೋಜನಗಳನ್ನು ವಿವರಿಸುತ್ತಿದ್ದಾರೆ.
ಸಾರ್ವಜನಿಕರು ತಮ್ಮ ಮನೆಯಲ್ಲೇ ಹಸಿ ಕಸ ಮತ್ತು ಒಣ ಕಸ ವಿಂಗಡಣೆ ಮಾಡಿ ಮೈಸೂರು ನಗರವನ್ನು ಸ್ವಚ್ಛ ನಗರಿ ಆಗಲು ಸಹಕರಿಸಬೇಕು. -ಎಂ. ಕೆ. ಕಿರಣ್, ಟೆಲಿಕಾಂ ಕಾಲೋನಿ, ಉದಯಗಿರಿ , ಮೈಸೂರು
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…