ಓದುಗರ ಪತ್ರ

ಓದುಗರ ಪತ್ರ | ವಿವಿಗಳ ಆರ್ಥಿಕ ಸ್ಥಿತಿ ಸುಧಾರಿಸಿ

ತನ್ನ ನಿವೃತ್ತ ನೌಕರರಿಗೆ ಪಿಂಚಿಣ ನೀಡಲು ಕೂಡ ಮುಂದಿನ ದಿನಗಳಲ್ಲಿ ಕಷ್ಟವಾಗಬಹುದು ಎಂಬ ಆತಂಕವನ್ನು ಮೈಸೂರು ವಿಶ್ವವಿದ್ಯಾನಿಲಯವ ಕುಲಪತಿಯವರು ಇತ್ತೀಚೆಗೆ ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೈಸೂರು ವಿವಿ ಸೇರಿದಂತೆ ಅನೇಕ ವಿಶ್ವವಿದ್ಯಾನಿಲಯಗಳ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದೆ. ರಾಜ್ಯದಲ್ಲಿ ಜಿಲ್ಲೆಗೊಂದುರಂತೆ ವಿಶ್ವವಿದ್ಯಾನಿಲಯಗಳು ಸ್ಥಾಪಿತ ಗೊಂಡ ನಂತರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.

ಅನೇಕ ವಿಶ್ವವಿದ್ಯಾಲಯಗಳಿಗೆ, ಆರ್ಥಿಕ ಸಂಪನ್ಮೂಲಗಳನ್ನು ತಾವೇ ಕ್ರೋಡಿಕರಿಸಿಕಳ್ಳ ಬೇಕಾದ ಅನಿವಾರ್ಯತೆ ಇದೆ. ಕೆಲವು ವಿದ್ಯಾನಿಲಯಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಅನುದಾನ ದೊರೆಯುತ್ತಿದ್ದರೂ ಕೂಡ, ಅದು ಸಾಕಾಗುತ್ತಿಲ್ಲ. ವಿಶ್ವವಿದ್ಯಾನಿಲಯಗಳು  ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವುದರಿಂದ, ವಿಶ್ವ ವಿದ್ಯಾನಿಲಯಗಳ ಪುನಶ್ಚೇತನಕ್ಕೆ ಸರ್ಕಾರ ಶೀಘ್ರ ಗಮನ ಹರಿಸುವುದು ಅಗತ್ಯ.

 

ಕೆ.ವಿ ವಾಸು, ಮೈಸೂರು 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago