ಓದುಗರ ಪತ್ರ
ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ ಪರಿಶಿಷ್ಟ ಜಾತಿಯ ಸಾಧಕ ಬಾಧಕಗಳನ್ನು ಅವಲೋಕಿಸಿ ಸಾಮಾಜಿಕ ನ್ಯಾಯ ದೊರಕಿಸಿ ಕೊಡಬೇಕಾಗಿದೆ.
ರೋಸ್ಟರ್ ಬಿಂದು ವಿಚಾರದಲ್ಲಿ ಆಗುವ ಅಸಮಾನತೆಯ ಬಿಕ್ಕಟ್ಟನ್ನು ಸರಿಪಡಿಸಿ ಸಾಮಾಜಿಕ ಸಮಾನತೆಯನ್ನು ಕೂಡಿಸಬೇಕಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಒಳಮಿಸಲಾತಿ ವಿಚಾರದಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟ ಸಮುದಾಯಗಳ ಒಗ್ಗಟ್ಟನ್ನು ಮುರಿಯುವ ಅಸ್ತ್ರವಾಗಬಾರದು. ಒಂದು ವರ್ಗಕ್ಕೆ ನ್ಯಾಯ ನೀಡುವಾಗ ಮತ್ತೊಂದು ವರ್ಗಕ್ಕೆ ಅನ್ಯಾಯವಾಗುತ್ತದೆ ಎಂಬ ಭಾವನೆ ಮೂಡದಂತೆ ಸರ್ಕಾರ ಎಚ್ಚರ ವಹಿಸಬೇಕು ಹಾಗೂ ಸಮುದಾಯಗಳ ನಡುವೆ ಒಡಕು ಮೂಡಿಸುವವರ ಬಗ್ಗೆ ಪರಿಶಿಷ್ಟ ಸಮುದಾಯದವರು ಜಾಗೃತಿ ವಹಿಸಬೇಕಾಗಿದೆ.
– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…