ಓದುಗರ ಪತ್ರ

ಓದುಗರ ಪತ್ರ | ಇನ್ಫೊಸಿಸ್ ಆವರಣದಲ್ಲಿ ಚಿರತೆ ಇರುವುದು ಅನುಮಾನ

ಮೈಸೂರಿನ ಇನ್ಫೊಸಿಸ್ ಸಂಸ್ಥೆಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡು ೯ ದಿನಗಳಾಗಿವೆ. ಅಷ್ಟೂ ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಆದರೆ, ಪ್ರಯೋಜನವಾಗಿಲ್ಲ.

ಕಾಡಂಚಿನ ಗ್ರಾಮಗಳು ಅಥವಾ ಬೆಟ್ಟಗಳ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡರೆ ಎರಡು – ಮೂರು ದಿನಗಳಲ್ಲಿಯೇ ಸೆರೆ ಸಿಕ್ಕುತ್ತವೆ. ಅಂದರೆ ಇನೊಸಿಸ್‌ನಲ್ಲಿ ಕಾಣಿಸಿಕೊಂಡಿರುವ ಚಿರತೆ ಅತಿ ಬುದ್ಧಿವಂತಿಕೆಯಿಂದ ಪಾರಾಗುತ್ತಿದೆಯೇ ಎಂಬ ಅನುಮಾನ ಉಂಟಾಗಿದೆ. ಆದರೆ, ಇಷ್ಟು ದಿನಗಳಾದರೂ ಚಿರತೆ ಸಿಗದಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಬಹುಶಃ ಚಿರತೆ ಅಲ್ಲಿಂದ ಕಾಲ್ಕಿತ್ತಿರಬಹುದು. ಅರಣ್ಯ ಇಲಾಖೆಯವರು ಸಮಯ ಮತ್ತು ಹಣವನ್ನು ವ್ಯರ್ಥವಾಗಿ ವ್ಯಯಿಸುತ್ತಿದ್ದಾರೆಯೇ ಸಂಬಂಧಪಟ್ಟವರು ಯೋಚಿಸಬೇಕು.

-ಜಿ.ಗಂಭೀರ್‌ಕುಮಾರ್, ಹೆಬ್ಬಾಳು, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

1 hour ago

2025ರ ನೆನಪು: ಅಗಲಿದ ಗಣ್ಯರ ನೆನಪಿನ ಮಾಲಿಕೆ…

2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ  ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…

2 hours ago

ಆಪರೇಟರ್ ಸಮಯ ಪ್ರಜ್ಞೆ: ನಕಲಿ ಜಿಪಿಎಗೆ ಬ್ರೇಕ್

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…

2 hours ago

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

11 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

13 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

14 hours ago