ಮೈಸೂರಿನ ಇನ್ಫೊಸಿಸ್ ಸಂಸ್ಥೆಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡು ೯ ದಿನಗಳಾಗಿವೆ. ಅಷ್ಟೂ ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಆದರೆ, ಪ್ರಯೋಜನವಾಗಿಲ್ಲ.
ಕಾಡಂಚಿನ ಗ್ರಾಮಗಳು ಅಥವಾ ಬೆಟ್ಟಗಳ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡರೆ ಎರಡು – ಮೂರು ದಿನಗಳಲ್ಲಿಯೇ ಸೆರೆ ಸಿಕ್ಕುತ್ತವೆ. ಅಂದರೆ ಇನೊಸಿಸ್‌ನಲ್ಲಿ ಕಾಣಿಸಿಕೊಂಡಿರುವ ಚಿರತೆ ಅತಿ ಬುದ್ಧಿವಂತಿಕೆಯಿಂದ ಪಾರಾಗುತ್ತಿದೆಯೇ ಎಂಬ ಅನುಮಾನ ಉಂಟಾಗಿದೆ. ಆದರೆ, ಇಷ್ಟು ದಿನಗಳಾದರೂ ಚಿರತೆ ಸಿಗದಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಬಹುಶಃ ಚಿರತೆ ಅಲ್ಲಿಂದ ಕಾಲ್ಕಿತ್ತಿರಬಹುದು. ಅರಣ್ಯ ಇಲಾಖೆಯವರು ಸಮಯ ಮತ್ತು ಹಣವನ್ನು ವ್ಯರ್ಥವಾಗಿ ವ್ಯಯಿಸುತ್ತಿದ್ದಾರೆಯೇ ಸಂಬಂಧಪಟ್ಟವರು ಯೋಚಿಸಬೇಕು.
-ಜಿ.ಗಂಭೀರ್‌ಕುಮಾರ್, ಹೆಬ್ಬಾಳು, ಮೈಸೂರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…