Mysore
31
scattered clouds

Social Media

ಶನಿವಾರ, 16 ಮೇ 2026
Light
Dark

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

dgp murder case

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು ಎಕರೆ ಪ್ರದೇಶದ ಜಾಗವು ಹಲವಾರು ವರ್ಷಗಳಿಂದ ಗಿಡ ಗಂಟಿಗಳು ಬೆಳೆದು ಕಾಡಿನಂತಾಗಿತ್ತು, ಈಗ ಸಾರ್ವಜನಿಕರ ಒತ್ತಾಯದ ಮೇರೆಗೆ ಈ ಜಾಗವನ್ನು ನಗರ ಪಾಲಿಕೆಯವರು ಸಚ ಮಾಡಿದ್ದಾರೆ. ಈ ಜಾಗದಲ್ಲಿ ಮೈಸೂರು ಮಹಾನಗರ ಪಾಲಿಕೆಯವರು ಆಧುನಿಕ ವಿದ್ಯುತ್‌ ಚಿತಾಗಾರವನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು.

– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು

 

Tags:
error: Content is protected !!