ಓದುಗರ ಪತ್ರ
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು ಎಕರೆ ಪ್ರದೇಶದ ಜಾಗವು ಹಲವಾರು ವರ್ಷಗಳಿಂದ ಗಿಡ ಗಂಟಿಗಳು ಬೆಳೆದು ಕಾಡಿನಂತಾಗಿತ್ತು, ಈಗ ಸಾರ್ವಜನಿಕರ ಒತ್ತಾಯದ ಮೇರೆಗೆ ಈ ಜಾಗವನ್ನು ನಗರ ಪಾಲಿಕೆಯವರು ಸಚ ಮಾಡಿದ್ದಾರೆ. ಈ ಜಾಗದಲ್ಲಿ ಮೈಸೂರು ಮಹಾನಗರ ಪಾಲಿಕೆಯವರು ಆಧುನಿಕ ವಿದ್ಯುತ್ ಚಿತಾಗಾರವನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…