ಓದುಗರ ಪತ್ರ

ಓದುಗರ ಪತ್ರ| ಶೌಚಾಲಯದ ಸ್ವಚ್ಛತೆ ಕಾಪಾಡಿ

ಮೈಸೂರಿನ ಸರಸ್ವತಿಪುರಂನಲ್ಲಿರುವ ಸಾರ್ವಜನಿಕ ಉದ್ಯಾನವನದ ಪಕ್ಕದ ಗ್ರಂಥಾಲಯದಲ್ಲಿ ಶೌಚಾಲಯವು ಹದಗೆಟ್ಟು ಹೋಗಿದ್ದು, ಅನೈರ್ಮಲ್ಯ ವಾತಾವರಣದಿಂದಾಗಿ ದುರ್ವಾಸನೆ ಬೀರಲಾರಂಭಿಸಿದೆ.

ಈ ಗ್ರಂಥಾಲಯಕ್ಕೆ ನಿತ್ಯ ನೂರಾರು ಓದುಗರು ಬಂದು ಹೋಗುತ್ತಾರೆ. ಅವರೆಲ್ಲರೂ ಇದೇ ಶೌಚಾಲಯವನ್ನು ಬಳಸಬೇಕು. ಆದರೆ ಈ ಶೌಚಾ ಲಯ ಹದಗೆಟ್ಟು ಹೋಗಿದ್ದು, ಸರಿಯಾದ ನಿರ್ವಹಣೆ ಇಲ್ಲದೆ ದುರ್ವಾಸನೆ ಬೀರಲಾರಂಭಿಸಿದೆ. ಈ ಗ್ರಂಥಾಲಯವಿರುವ ಉದ್ಯಾನವನಕ್ಕೆ ನಿತ್ಯ ಹಿರಿಯರು, ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು ಬಂದು ಹೋಗು ತ್ತಾರೆ. ಇವರೆಲ್ಲರೂ ಇದೇ ಶೌಚಾಲಯಗಳನ್ನು ಬಳಸಬೇಕು. ಆದರೆ ಶೌಚಾಲಯದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಶೌಚಾಲಯ ಬಳಸಿದರೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಈ ಸಂಬಂಧ ಗ್ರಂಥಾಲಯ ಪಾಲಕರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧ ಪಟ್ಟವರು ಈ ಬಗ್ಗೆ ಗಮನಹರಿಸಿ ಶೌಚಾಲಯದ ಸ್ವಚ್ಛತೆ ಕಾಪಾಡಬೇಕಿದೆ. -ಪಂಪಿ, ಬದನವಾಳು, ನಂಜನಗೂಡು ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

3 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

3 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

3 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

3 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

7 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

8 hours ago