ಓದುಗರ ಪತ್ರ

ಓದುಗರ ಪತ್ರ | ಪುಸ್ತಕಗಳು ಪಳೆಯುಳಿಕೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಆಸಕ್ತಿಯೇ ಇಲ್ಲವಾಗುತ್ತಿದೆ. ಪ್ರಿಂಟ್ ಸಂಸ್ಕೃತಿಯು ಡಿಜಿಟಲ್ ಸಂಸ್ಕೃತಿಯಾಗಿ ಬದಲಾಗುತ್ತಿದೆ ಎಂದು ಚಿಂತಕ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣೆ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕ ಪ್ರೊ. ರಹಮತ್ ತರೀಕೆರೆ ವಿಷಾದ ವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್‌ಗೆ ದಾಸರಾಗುತ್ತಿದ್ದು, ತಮ್ಮ ಬಿಡುವಿನ ವೇಳೆಯಲ್ಲಿ ಶೈಕ್ಷಣಿಕ ವಿಚಾರಗಳ ಕುರಿತು ಗಮನಹರಿಸುವ ಬದಲು ಮೊಬೈಲ್‌ನಲ್ಲಿ ಕಾಲ ಕಳೆಯುತ್ತಿದ್ದಾರೆ. ಹೀಗೆ ಮಕ್ಕಳು ಮೊಬೈಲ್‌ಗೆ ಜೋತು ಬಿದ್ದಿರುವುದು ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದರೂ ಪೋಷಕರು ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರವಿಡಲು ಪ್ರಯತ್ನಿಸುತ್ತಿಲ್ಲ. ಮುಂದಾದರೂ ಪೋಷಕರು ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಅವರನ್ನು ಮೊಬೈಲ್ ಗೀಳಿನಿಂದ ದೂರ ಮಾಡಿ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಬೇಕಿದೆ. -ಕೆ. ವಿ. ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಸುನೇತ್ರಾ ಪವಾರ್‌ ಅಧಿಕಾರ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಪವಾರ್‌ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಅಜಿತ್‌ ಪವಾರ್‌…

2 mins ago

ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಆಸ್ಪತ್ರೆಗೆ ದಾಖಲು: ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ…

5 mins ago

ಬೇಸಿಗೆಗೂ ಮುನ್ನ ಕುಡಿಯುವ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ನಂಜನಗೂಡು: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.…

10 mins ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರಕರಣವೊಂದರ ಆರೋಪಿ ಸೆರೆ

ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ…

15 mins ago

ಹೈಕಮಾಂಡ್‌ ಕರೆದರೆ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…

2 hours ago

ಹನೂರು| ಕಾವೇರಿ ನದಿ ದಾಟಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಆರಂಭಿಸಿದ ಭಕ್ತರು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago