ಓದುಗರ ಪತ್ರ
ಕರ್ನಾಟಕ ವಿಧಾನಸಭೆ ಹಾಗೂ ಸಂಸತ್ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್ ಮೇಲಿನ ಚರ್ಚೆಯಲ್ಲಿ ಮುಂದೆ ಏನು ಯೋಜನೆಗಳು ಜಾರಿಯಾಗಬೇಕು.ಯಾವ ಯೋಜನೆಗಳು ಬಿಟ್ಟು ಹೋಗಿವೆ, ಏನು ಲೋಪಗಳಿವೆ ಎಂಬ ಬಗ್ಗೆ ಚರ್ಚೆಯಾಗಬೇಕು. ಆದರೆ ಇತ್ತ ಕರ್ನಾಟಕದ ವಿಧಾನ ಸಭೆ ಬಜೆಟ್ ಅಧಿವೇಶನದಲ್ಲಿ ಆಡಳಿತ ಪಕ್ಷದ ಸದಸ್ಯರು ತಮ್ಮ ಮುಖ್ಯ ಮಂತ್ರಿ ಮಂಡಿಸಿದ ದಾಖಲೆ 17ನೇ ಬಜೆಟ್ ಎಂದು ಬಜೆಟ್‌ನಲ್ಲಿ ಇರುವ ವಿಷಯಗಳನ್ನು ಹೊಗಳುವುದು ನಡೆದರೆ ಅತ್ತ ಲೋಕಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರು ಕೇವಲ ಪ್ರಧಾನಿಯವರನ್ನು ಹೊಗಳುವುದು, ಈಗಾಗಲೇ ಆಗಿರುವ ಯೋಜನೆಗಳನ್ನು ಉಲ್ಲೇಖಿಸಿ ಪ್ರಸ್ತಾಪ ಮಾಡುವುದರಲ್ಲೇ ಕಾಲಹರಣಮಾಡುತ್ತಿದ್ದಾರೆ. ಇದು ತಪ್ಪಬೇಕು. ಬಜೆಟ್‌ನಲ್ಲಿ ಆಗಬೇಕಿರುವ ಯೋಜನೆಗಳು, ಅವುಗಳ ಅನುಷ್ಠಾನದ ಬಗ್ಗೆ ಚರ್ಚೆಯಾಗಬೇಕು.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…