ಓದುಗರ ಪತ್ರ
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ ಯೂನಿಟ್‌ಗೆ ೮೫ ಪೈಸೆಯಷ್ಟು ಏರಿಕೆ ಮಾಡಿರುವುದು ಅವೈಜ್ಞಾನಿಕವಾಗಿದೆ. ಈ ಬಿರು ಬೇಸಿಗೆಯಲ್ಲಿ ಸಾರ್ವಜನಿಕರು ಫ್ಯಾನ್, ಏರ್ ಕೂಲರ್ ಗಳನ್ನು ಹೆಚ್ಚಾಗಿ ಬಳಸುವುದರಿಂದ ವಿದ್ಯುತ್ ಬಿಲ್ ಬೇಸಿಗೆಯಲ್ಲಿ ಹೆಚ್ಚು ಬರುತ್ತದೆ. ರಾಜ್ಯ ಸರ್ಕಾರ ಪ್ರತಿ ತಿಂಗಳು ನೀಡುತ್ತಿರುವ ಉಚಿತ ೨೦೦ ಯೂನಿಟ್‌ಗಳವರೆಗಿನ ಗೃಹ ಬಳಕೆಯ ವಿದ್ಯುತ್ ಅನ್ನು ೩೦೦ ಯೂನಿಟ್ ವರೆಗೆ ಹೆಚ್ಚಿಸಬೇಕು, ಇಲ್ಲವೇ ವಿದ್ಯುತ್ ದರ ಹೆಚ್ಚಳವನ್ನು ವಾಪಸ್ ಪಡೆಯಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…