ಓದುಗರ ಪತ್ರ

ಓದುಗರ ಪತ್ರ | ಜೀವಾವಧಿ ಶಿಕ್ಷೆ ಎಂದರೆ …

ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ ಸೆರೆಮನೆ ವಾಸ ಅನುಭವಿಸಬೇಕಾಗುತ್ತದೆ. ಇದರ ಬಗ್ಗೆ ಸರ್ವೊಚ್ಚ ನ್ಯಾಯಾಲಯವೇ ಅನೇಕ ಸಂದರ್ಭಗಳಲ್ಲಿ ಸ್ಪಷ್ಟನೆ ನೀಡಿದೆ. ಇದಕ್ಕೆ ವ್ಯತಿರಿಕ್ತವಾಗಿ, ಜೀವಾವಧಿ ಶಿಕ್ಷೆ ಎಂದರೆ ಕೇವಲ 14 ವರ್ಷಗಳ ಶಿಕ್ಷೆ ಮಾತ್ರ, ನಂತರ ಅವರನ್ನು ಬಿಡುಗಡೆ ಮಾಡಬಹುದು ಎಂಬ ಅಭಿಪ್ರಾಯ ಕೂಡ ವ್ಯಕ್ತವಾಗುತ್ತಿದೆ. ಕೆಲವು ರಾಜ್ಯ ಸರ್ಕಾರಗಳು ಸನ್ನಡತೆ ಆಧಾರದ ಮೇಲೆ ಕೆಲವು ಅಪರಾಧಿಗಳನ್ನು 12 ಅಥವಾ 14 ವರ್ಷಗಳ ನಂತರ ಬಿಡುಗಡೆ ಮಾಡುವ ಪರಿಪಾಠ ಇದೆ. ಇದಕ್ಕೆ ಸಂಬಂದಪಟ್ಟಂತೆ, ಸಂಬಂಧಪಟ್ಟ ರಾಜ್ಯಗಳ ರಾಜ್ಯಪಾಲರ ಅಥವಾ ರಾಷ್ಟ್ರಪತಿಗಳ ಪೂರ್ವಾನುಮತಿ ಬೇಕಾಗುತ್ತದೆ. ಆದ್ದರಿಂದ, ಜೀವಾವಧಿ ಶಿಕ್ಷೆ ಹಾಗೂ ಸನ್ನಡತೆಯ ಆಧಾರದ ಮೇಲೆ ಬಿಡುಗಡೆ ಇವುಗಳನ್ನು ನಾವು ಪ್ರತ್ಯೇಕವಾಗಿಯೇ ನೋಡಬೇಕಾಗುತ್ತದೆ. ಹೀಗಾಗಿ ಜೀವಾವಧಿ ಶಿಕ್ಷೆ ಎಂದರೆ ಅಪರಾಧಯ ಜೀವ ಇರುವತನಕ ಸೆರೆಮನೆವಾಸ ಅನುಭವಿಸಬೇಕಾಗುತ್ತದೆ. – ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

8 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago