ಓದುಗರ ಪತ್ರ

ಓದುಗರ ಪತ್ರ: ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತೆ ಕಾಪಾಡಿ

ಮೈಸೂರಿನ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಆಷಾಢ ಶುಕ್ರವಾರಗಳಂದು ಹೆಚ್ಚು ಜನರು ಆಗಮಿಸಿ ಹರಕೆಗಳನ್ನು ಸಲ್ಲಿಸುತ್ತಾರೆ. ಹರಕೆ ಸಲ್ಲಿಸುವವರು ಚಾಮುಂಡಿ ಬೆಟ್ಟದ ಮೆಟ್ಟಿಲುಗಳಿಗೆ ಅರಿಶಿನ, ಕುಂಕುಮವನ್ನು ಹೆಚ್ಚಾಗಿ ಹಚ್ಚುವುದರಿಂದ ವಾತಾವರಣ ಹಾಳಾಗುತ್ತದೆ. ಕರ್ಪೂರ, ಗಂಧದಕಡ್ಡಿಗಳ ಪ್ಲಾಸ್ಟಿಕ್ ಕವರ್‌ಗಳು ಮತ್ತು ಕುಡಿಯುವ ನೀರಿನ ಬಾಟಲ್‌ಗಳು, ಬಿಸ್ಕತ್ತು, ಲೇಸ್, ಕುರ್ಕುರೆ ಸೇರಿದಂತೆ ಇತ್ಯಾದಿ ತಿಂಡಿ ತಿನಿಸುಗಳನ್ನು ತಿಂದು ಅದರ ಕವರ್‌ಗಳನ್ನು ಎಲ್ಲೆಂದರಲ್ಲಿ ಬಿಸಾಕಿ ಹೋಗುತ್ತಾರೆ.

ಇದರಿಂದ ಚಾಮುಂಡಿ ಬೆಟ್ಟದ ಪರಿಸರ ಮಲಿನಗೊಳ್ಳುತ್ತಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಚಾಮುಂಡಿಬೆಟ್ಟದಲ್ಲಿ ಪ್ಲಾಸ್ಟಿಕ್ ಕವರ್‌ಗಳನ್ನು ಬಳಸದಂತೆ ಭಕ್ತರಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

34 mins ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

35 mins ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

2 hours ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

2 hours ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

3 hours ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

3 hours ago