ಓದುಗರ ಪತ್ರ

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ ಸರ್ಕಾರದ ನಿರ್ಧಾರ ದೂರದೃಷ್ಟಿಯುಳ್ಳದ್ದು. ಕೇವಲ ಸಿಮೆಂಟ್ ಕಾಮಗಾರಿಯಾಗದೆ ಇದು 8 ಎಕರೆ ಮೆಟ್ರೋ ಮತ್ತು ಉಳಿದ ಬಿಎಂಟಿಸಿ-ಕೆಎಸ್‌ಆರ್‌ಟಿಸಿ ಜೀರೋ-ಡಿಸ್ಟೆನ್ಸ್ ಸಂಪರ್ಕ ಕಲಿಸುವ ತಾಂತ್ರಿಕ ಕ್ರಾಂತಿಯಾಗಬೇಕು.

ಪ್ರತಿ ನಿತ್ಯ ಲಕ್ಷಾಂತರ ಪ್ರಯಾಣಿಕರು ಸಂಚರಿಸುವ ಈ ಕೇಂದ್ರದಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಟ್ರಾಫಿಕ್ ನಿರ್ವಹಣೆ ಮತ್ತು ಸಂಪೂರ್ಣ ಸೌರಶಕ್ತಿ ಬಳಕೆ ಅತ್ಯಗತ್ಯ. ಕೇವಲ ವಾಣಿಜ್ಯ ಲಾಭಕ್ಕೆ ಒತ್ತು ನೀಡದೆ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ಸುಸಜ್ಜಿತ ವಿಶ್ರಾಂತಿ ಗೃಹಗಳು ಮತ್ತು ಕನ್ನಡಿಗರ ಕಲೆ-ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ವೇದಿಕೆಯಾಗಲಿ, ಈ ಯೋಜನೆಯು ಮುಂದಿನ 50 ವರ್ಷಗಳ ಜನಸಂಖ್ಯೆಯ ಒತ್ತಡವನ್ನು ತಡೆದುಕೊಳ್ಳುವ ಸುಸ್ಥಿರ ಯೋಜನೆಯಾಗಲಿ. ಡಾ. ಎಚ್. ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago