ಓದುಗರ ಪತ್ರ
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ ಸರ್ಕಾರದ ನಿರ್ಧಾರ ದೂರದೃಷ್ಟಿಯುಳ್ಳದ್ದು. ಕೇವಲ ಸಿಮೆಂಟ್ ಕಾಮಗಾರಿಯಾಗದೆ ಇದು 8 ಎಕರೆ ಮೆಟ್ರೋ ಮತ್ತು ಉಳಿದ ಬಿಎಂಟಿಸಿ-ಕೆಎಸ್‌ಆರ್‌ಟಿಸಿ ಜೀರೋ-ಡಿಸ್ಟೆನ್ಸ್ ಸಂಪರ್ಕ ಕಲಿಸುವ ತಾಂತ್ರಿಕ ಕ್ರಾಂತಿಯಾಗಬೇಕು.
ಪ್ರತಿ ನಿತ್ಯ ಲಕ್ಷಾಂತರ ಪ್ರಯಾಣಿಕರು ಸಂಚರಿಸುವ ಈ ಕೇಂದ್ರದಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಟ್ರಾಫಿಕ್ ನಿರ್ವಹಣೆ ಮತ್ತು ಸಂಪೂರ್ಣ ಸೌರಶಕ್ತಿ ಬಳಕೆ ಅತ್ಯಗತ್ಯ. ಕೇವಲ ವಾಣಿಜ್ಯ ಲಾಭಕ್ಕೆ ಒತ್ತು ನೀಡದೆ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ಸುಸಜ್ಜಿತ ವಿಶ್ರಾಂತಿ ಗೃಹಗಳು ಮತ್ತು ಕನ್ನಡಿಗರ ಕಲೆ-ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ವೇದಿಕೆಯಾಗಲಿ, ಈ ಯೋಜನೆಯು ಮುಂದಿನ 50 ವರ್ಷಗಳ ಜನಸಂಖ್ಯೆಯ ಒತ್ತಡವನ್ನು ತಡೆದುಕೊಳ್ಳುವ ಸುಸ್ಥಿರ ಯೋಜನೆಯಾಗಲಿ.
ಡಾ. ಎಚ್. ಕೆ. ವಿಜಯಕುಮಾರ್, ಬೆಂಗಳೂರು
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…