ಓದುಗರ ಪತ್ರ

ಓದುಗರ ಪತ್ರ | ನಿ. . . ದರ್ಶನ !

ನಿ. . . ದರ್ಶನ !
ಟೇಪು ಕತ್ತರಿಸಿ,
ಗುದ್ದಲಿ ಪೂಜೆ ನೆರವೇರಿಸಿ
ಸರಸರನೆ ಪರದೆಯನು
ಸರಿಸಿ
ನೀಡುವರು
ಫೋಟೋಗೆ ಪೋಜು
ಅದುವೇ
ಕೆಲವರ ಪ್ರದರ್ಶನ
ಆದರೆ,
ನಿರಂತರ ಉತ್ಸಾಹದಿಂದ
ಗರಳಪುರಿ ಉತ್ಸವ ಮಾಡಿ
ಹಗಲಿರುಳು ಜನರೊಡಗೂಡಿ
ನಂಜನಗೂಡಿನ ಶಾಸಕರು
ಆಗಿದ್ದಾರೆ
ಜನನಾಯಕರಿಗೆ
ಸಾಕ್ಷಾತ್ ನಿ. . ದರ್ಶನ !
-ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

6 mins ago

ಗ್ಯಾಸ್‌ ಸಿಗದೇ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ಆಕ್ರೋಶ

ಬೆಂಗಳೂರು: ಗ್ಯಾಸ್‌ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ…

13 mins ago

ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ: ಸಚಿವ ಚಲುವರಾಯಸ್ವಾಮಿ ಆರೋಪ

ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು…

50 mins ago

ನಾನು ಈ ಬಾರಿ ತಮಿಳುನಾಡು ವಿಧಾನಸಭೆ ಚುನಾವಣೆಯ ಸ್ಪರ್ಧೆಯಲ್ಲಿ ಇಲ್ಲ: ಅಣ್ಣಾಮಲೈ ಸ್ಪಷ್ಟನೆ

ಚೆನ್ನೈ: ತಾವು ಈ ಬಾರಿ ತಮಿಳುನಾಡಿನ ವಿಧಾನಸಭಾ ಚುನಾವಣೆಯ ಸ್ಪರ್ಧೆಯಲ್ಲಿ ಇಲ್ಲ. ಇದರ ಬಗ್ಗೆ ಅನಗತ್ಯವಾಗಿ ಗೊಂದಲಗಳು ಬೇಡ ಎಂದು…

56 mins ago

ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್‌ ನಕಾರ: ಪಾಕ್‌ಗೂ ಭಾರೀ ಮುಖಭಂಗ

ಟೆಹರಾನ್:‌ ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್‌ ಸಂಪೂರ್ಣವಾಗಿ ನಿರಾಕರಿಸಿದೆ. ಯುದ್ಧವನ್ನು ರಾಜತಾಂತ್ರಿಕತೆ ಮೂಲಕ ನಿಲ್ಲಿಸಲು ಸಜ್ಜಾಗಿದ್ದ ಅಮೇರಿಕಾಗೆ ಈಗ…

1 hour ago

ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ…

2 hours ago