ಓದುಗರ ಪತ್ರ

ಓದುಗರ ಪತ್ರ | ಹೊಸ ವರ್ಷ ಆಚರಣೆ; ಇರಲಿ ಮೋಜಿಗೆ ಕಡಿವಾಣ

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಡಿ. ೩೧ರ ರಾತ್ರಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ರೆಸಾರ್ಟ್ ಗಳು, ಬಾರ್ ಅಂಡ್ ರೆಸ್ಟೋರೆಂಟ್‌ಗಳು ಮತ್ತು ಪಬ್‌ಗಳಲ್ಲಿ ಮಧ್ಯರಾತ್ರಿಯವರೆಗೂ ಮೋಜು ಮಸ್ತಿಯ ಕೂಟಗಳು ನಡೆಯುತ್ತವೆ.

ಈ ಮೋಜು ಮಸ್ತಿಯ ಕೂಟಗಳಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲಿದ್ದು, ಸಂಭ್ರಮಾಚರಣೆಯ ನೆಪದಲ್ಲಿ ಅತಿಯಾಗಿ ಮದ್ಯಪಾನ, ಮಾದಕ ವಸ್ತುಗಳ ಸೇವನೆ ಮಾಡುತ್ತಾರೆ. ಹಿಂದೆ ಇಂತಹ ಆಚರಣೆ ಸಂದರ್ಭಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣಗಳೂ ವರದಿಯಾಗಿವೆ.

ಆದ್ದರಿಂದ ಈ ಬಾರಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಸಂಭ್ರಮಾಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಬೇಕಿದೆ. ಮಾದಕ ವಸ್ತುಗಳು ಯುವಕರ ಕೈ ಸೇರದಂತೆ ಎಚ್ಚರವಹಿಸುವ ಜತೆಗೆ, ಅನಽಕೃತವಾಗಿ ನಡೆಯುವ ಕೂಟಗಳಿಗೆ ಕಡಿವಾಣ ಹಾಕಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago