ಓದುಗರ ಪತ್ರ

ಓದುಗರ ಪತ್ರ | ಯುಗದ ಕವಿ. . . ’ ಯಾರು?

ಕುವೆಂಪು ಅವರ ಬಗೆಗೆ ಮಾತನಾಡುವಾಗ, ಬರೆಯುವಾಗ ಸಾಮಾನ್ಯವಾಗಿ ‘ಯುಗದ ಕವಿ’, ‘ಜಗದ ಕವಿ’ ಎಂಬ ಬೇಂದ್ರೆಯವರ ‘ಪ್ರಶಂಸೆ’ಯನ್ನು ಉಲ್ಲೇಖಿಸುವುದು ವಾಡಿಕೆ. ಆದರೆ ವಾಸ್ತವವಾಗಿ ಬೇಂದ್ರೆಯವರ ಪ್ರಕಾರ, ‘ಯುಗದ ಕವಿ. . . ’ ಶ್ರೀ ಅರವಿಂದರು, ಕುವೆಂಪು ಅಲ್ಲ!

(ಬೇಂದ್ರೆಯವರ ಗುರು ಅರವಿಂದರು ಮತ್ತು ಚಮತ್ಕಾರದಲ್ಲಿ ನಿಸ್ಸೀಮರು ಬೇಂದ್ರೆ! ) ಅವರ ಉಕ್ತಿಯನ್ನು ಹೀಗೆ ಅರ್ಥೈಸಬಹುದು: ’ಯುಗದ ಕವಿಯೂ ಜಗದ ಕವಿಯೂ ಆದ (ಅರವಿಂದರಿಗೆ) ‘ಶ್ರೀರಾಮಾಯಣ ದರ್ಶನ’ ದಿಂದಲೇ ಕೈಮುಗಿದ ಕವಿ (ಕುವೆಂಪು ಅವರಿಗೆ)ಗೆ ಮಣಿಯದವರು ಯಾರು? ’ ಅದು ಕುವೆಂಪು ಪ್ರಶಂಸೆ ಕೂಡ ಆಗಬಹುದೆಂದು ಭಾವಿಸಿದರೆ ತಪ್ಪಾಗದು (ಒಂದು ಬಗೆಯ ಶ್ಲೇಷೆ! ) -ಸಿಪಿಕೆ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago