ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶ ಬಂದಾಗಲೆಲ್ಲಾ ಶೇ. ೯೦ಕ್ಕಿಂತ ಹೆಚ್ಚು, ಅಷ್ಟೇ ಏಕೆ ನೂರಕ್ಕೆ ನೂರು ಅಂಕಗಳನ್ನು ಪಡೆದಿ ರುವ ಸಾವಿರಾರು ಪ್ರತಿಭೆಗಳು ಕಾಣಸಿಗುತ್ತಾರೆ. ಕಡುಬಡತನದಲ್ಲಿ ಓದಿ ಸಾಧನೆಗೈದ ವಿದ್ಯಾರ್ಥಿ ಗಳೂ ಇದರಲ್ಲಿ ಸೇರಿರುತ್ತಾರೆ. ಇಂತಹ ಪ್ರತಿಭಾವಂತ ಬಡ ವಿದ್ಯಾರ್ಥಿ ಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆರ್ಥಿಕ ನೆರವು ನೀಡುವುದು ಮಾನವೀಯ ಕಾರ್ಯವಾಗಿದೆ. ಈ ದಿಸೆಯಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶೈಕ್ಷಣಿಕ ಬದುಕನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ದಾನಿಗಳು ಹಾಗೂ ಸರ್ಕಾರ ಆರ್ಥಿಕ ನೆರವು ನೀಡುವುದು ಅತ್ಯಗತ್ಯ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…