ಮೈಸೂರಿನ ರಾಮಸ್ವಾಮಿ ಸರ್ಕಲ್‌ನಿಂದ ಮಹಾರಾಜ ಕಾಲೇಜಿನ ಕಡೆಗೆ ಹೋಗುವ ರಸ್ತೆಯ (ಕೆಆರ್ ಎಸ್ ರೋಡ್) -ಟ್‌ಪಾತ್‌ನಲ್ಲಿ ಹಲವಾರು ದಿನಗಳಿಂದ ಕುಡಿಯುವ ನೀರಿನ ಪೈಪ್ ಹೊಡೆದು ಹೋಗಿ ನೂರಾರು ಲೀಟರ್ ನೀರು ಪೋಲಾಗುತ್ತಿದೆ.
ಬೇಸಿಗೆ ಸಮಯದಲ್ಲಿ ನೀರಿನ ಅಭಾವ ತೀವ್ರವಾಗಿದ್ದು, ಇಂತಹ ಸಂದರ್ಭದಲ್ಲೇ ನಿತ್ಯ ನೂರಾರು ಲೀಟರ್ ನೀರು ಪೋಲಾಗಿ ರಸ್ತೆಯ ಮೇಲೆ ಹರಿಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತು ಪೋಲಾಗುತ್ತಿರುವ ನೀರನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ.
– ಕೆ.ಎಂ. ಅಭಿಷೇಕ್ ಕಲ್ಲಂಬಾಳು, ಪತ್ರಿಕೋದ್ಯಮ ವಿದ್ಯಾರ್ಥಿ, ಮಹಾರಾಜ ಕಾಲೇಜು, ಮೈಸೂರು.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…