ಓದುಗರ ಪತ್ರ
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.
ಈ ಮೊದಲು ನಾಲ್ಕು ಆಂಬ್ಯುಲೆನ್ಸ್‌ಗಳಿದ್ದವು. ಈ ಪೈಕಿ ಎರಡು ಆಂಬ್ಯುಲೆನ್ಸ್‌ಗಳು ಹಾಳಾಗಿವೆ. ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಈಗಿರುವ ಆಂಬ್ಯುಲೆನ್ಸ್‌ಗಳು ಸಾಕಾಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕರು ಆಸ್ಪತ್ರೆಗೆ ಹೆಚ್ಚುವರಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ. ಕೋಟೆ ತಾ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…