ಓದುಗರ ಪತ್ರ

ಓದುಗರ ಪತ್ರ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿ

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ ಬಾರದೇ ತೀವ್ರ ತೊಂದರೆಯಾಗಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಕೂಡಲೇ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಸರಗೂರು ಹಾಗೂ ಎಚ್.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಬಸ್‌ಸೌಲಭ್ಯ ಕಲ್ಪಿಸುವ ಮೂಲಕ ಅನುಕೂಲ ಕಲ್ಪಿಸಬೇಕಾಗಿದೆ.
ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

3 mins ago

ಜನರೊಂದಿಗೆ ಜನತಾದಳ ಸಮಾವೇಶಕ್ಕೆ ಭರ್ಜರಿ ಸಿದ್ಧತೆ

ಮಂಜು ಕೋಟೆ ಇಂದು ಕೋಟೆಯಲ್ಲಿ ಸಮಾವೇಶ; ಬೃಹತ್ ವೇದಿಕೆ ನಿರ್ಮಾಣ; ಸಾವಿರಾರು ಜನರು ಸೇರುವ ನಿರೀಕ್ಷೆ; ಶಕ್ತಿ ಪ್ರದರ್ಶನಕ್ಕೆ ಮುಂದಾದ…

8 mins ago

ವರ್ತುಲ ರಸ್ತೆಯಲ್ಲಿ ಸ್ವಚ್ಛತಾ ಅಭಿಯಾನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಅಂತರ ರಾಜ್ಯ ವಾಹನಗಳು, ಪ್ರವಾಸಿ ವಾಹನಗಳು ಹೆಚ್ಚಾಗಿ ಸಂಚರಿಸುವ ಹಾಗೂ ಪ್ರಮುಖ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ನಗರದ…

11 mins ago

ಮಕ್ಕಳ ಮನಸ್ಸಿಗೆ ರೆಕ್ಕೆ ಕಟ್ಟಿದ ರಂಗಭೂಮಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯ ನಿರ್ಲಕ್ಷಕ್ಕೆ ಒಳಗಾದ ಹಾಗೆಯೇ ರಂಗಭೂಮಿಯಲ್ಲೂ ‘ಮಕ್ಕಳ ರಂಗಭೂಮಿ’ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಗರಗಳಲ್ಲಿನ…

16 mins ago

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

12 hours ago