ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್‌ಆರ್‌ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ ಪ್ರತಿನಿತ್ಯ ನೂರಾರು ಜನ ನೌಕರರರು ಪ್ರಯಾಣಿಸುತ್ತಿದ್ದು, ಸಂಜೆ ವೇಳೆ ಅಗತ್ಯವಿರುವಷ್ಟು ಬಸ್ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ.
ಮಡಿಕೇರಿ ಮಾರ್ಗದ ಬಸ್, ವಿರಾಜಪೇಟೆ ಮಾರ್ಗದ ಬಸ್‌ಗಳಲ್ಲಿ ಕೆಲವು ಹುಣಸೂರು ಡಿಪೋನಿಂದ ಹುಣಸೂರು-ಮೈಸೂರು ಎಂಬ ಫಲಕದೊಂದಿಗೆ ಬರುತ್ತವೆ. ಈ ಬಸ್‌ಗಳು ಮೈಸೂರಿಗೆ ಹೋಗುವ ಪ್ಲಾಟ್‌ಫಾರ್ಮ್‌ಗೆ ಬಂದು ನಿಲ್ಲುವ ವೇಳೆಗೆ ಬಸ್ ಕಾಯುತ್ತಿದ್ದ ಹಲವಾರು ನೌಕರರು ಹಾಗೂ ಇತರೆ ಪ್ರಯಾಣಿಕರು ಬಸ್ ಬಂದ ಕೂಡಲೇ ಓಡಿ ಬಂದು ಹತ್ತಲು ಹರ ಸಾಹಸ ಮಾಡುತ್ತಾರೆ. ಸಾರಿಗೆ ನಿಗಮದ ಅಧಿಕಾರಿಗಳು ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಬಸ್ ನಿಲ್ದಾಣಕ್ಕೆ ಬಂದಾಗ ನೂಕು ನುಗ್ಗಲು ಉಂಟಾಗದಂತೆ ಸರತಿ ಸಾಲು ಮಾಡಿಸುವುದು ಅಗತ್ಯ. -ಬೆಳತೂರು ವೆಂಕಟೇಶ, ಕಂದಾಯ ನಗರ, ಮೈಸೂರು.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…