ಓದುಗರ ಪತ್ರ
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ ಗಾಯಳುಗಳನ್ನು ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ತೊಂರೆಯಾಗಿದ್ದು, ಕೆಲವೊಮ್ಮೆ ಜೀವಹಾನಿಯಾಗಿರುವ ಘಟನೆಗಳೂ ನಡೆದಿವೆ. ಜನಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಕೂಡಲೇ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಂಬುಲೆನ್ಸ್ ಸೌಲಭ್ಯ ಕಲ್ಪಿಸುವ ಮೂಲಕ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗಳಿಗೆ ಕರೆದೊಯ್ಯಲು ಅನುಕೂಲ ಕಲ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್‌ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…
ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…